Headlines

ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ

ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ


ಬೆಂಗಳೂರು, ಜನವರಿ 05: ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳ ತೆರವಿನ ಸಂಬಂಧ ವಿಪಕ್ಷ ಬಿಜೆಪಿ ಆರೋಪಗಳಿಗೆ ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ. ಒತ್ತುವರಿ ನಾವೇ ಮಾಡಿಸಿದ್ದಾಗಿದ್ರೆ ಯಾಕೆ ತೆರವು ಮಾಡ್ತಿದ್ವಿ? ಆರೋಪ ಮಾಡೋರು ಕಾಮನ್ ಸೆನ್ಸ್ ಇಟ್ಕೊಂಡು ಮಾತಾಡಬೇಕು. ಜೊತೆಗೆ ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾಗಿಯೂ ಅವರನ್ನು ಗುರುತಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದೆ? ಬಿಜೆಪಿಯವರು ನಮ್ಮ ಹೆಗಲ ಮೇಲೆ ಬಂದೂಕು ಇಟ್ಟು ಕೇಂದ್ರ ಸರ್ಕಾರಕ್ಕೆ ಹೊಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಫೇಲ್ಯೂರ್ ವಿರುದ್ಧ ಬಿಜೆಪಿ ಹೋರಾಡುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *