Headlines

ಕೃಷ್ಣಾ ನದಿ ಹಿಪ್ಪರಗಿ ಬ್ಯಾರೇಜ್ ಗೇಟ್ ಕಟ್: ಸ್ಥಳಕ್ಕೆ ಆರ್.ಬಿ. ತಿಮ್ಮಾಪುರ ಭೇಟಿ, ನದಿಪಾತ್ರದಲ್ಲಿ ಆತಂಕ! | Krishna River Hipparagi Barrage Gate 22 Damage Rb Thimmapur Visits Spot Sat

ಪ್ರಸ್ತುತ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ, ಬ್ಯಾರೇಜ್ ಗೇಟ್ ಮುರಿದಿದ್ದರೂ ಸಾರ್ವಜನಿಕರಿಗೆ ಯಾವುದೇ ಅಪಾಯವಿಲ್ಲ. ಒಂದು ವೇಳೆ ಮಳೆಗಾಲದಲ್ಲಿ ಈ ಘಟನೆ ನಡೆದಿದ್ದರೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಸಂಣವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಆದರೂ ನದಿ ಪಾತ್ರದ ಜನರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ನೀರಿನ ಪೋಲನ್ನು ತಡೆಯಲು ಜಿಲ್ಲಾಡಳಿತ ಮತ್ತು ನೀರಾವರಿ ಇಲಾಖೆಯ ಎಂಜಿನಿಯರ್‌ಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.

Source link

Leave a Reply

Your email address will not be published. Required fields are marked *