ಬೇಡಿಕೆಯ ನಟಿ ಕೃತಿ ಸನೋನ್ ಅವರು ಕಬೀರ್ ಬಾಹ್ಯಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಇವರು ಲಂಡನ್ ನಲ್ಲಿ ಸುತ್ತಾಡುತ್ತಿರುವ ಫೋಟೋ ವೈರಲ್ ಆಗಿದೆ. ಕೃತಿ ಹಾಗೂ ಕಬಿರ್ ಲಂಡನ್ ಅಲ್ಲಿ ಕಾಣಿಸಿಕೊಂಡಿದ್ದು ಯಾವಾಗ ಎಂಬ ಸ್ಪಷ್ಟನೆ ಸಿಕ್ಕಿಲ್ಲ. ಕಬೀರ್ ಅವರು ಮಾಜಿ ಕ್ರಿಕೆಟರ್ ಎಂಎಸ್ ಧೋನಿಗೆ ಅತ್ಯಾಪ್ತರು. ಲಂಡನ್ ಅಲ್ಲಿ ತಮ್ಮ ಟ್ರಾವೆಲ್ ಏಜೆನ್ಸಿ ಹೊಂದಿರೋ ಕಬೀರ್ ಅವರ ಆಸ್ತಿ 4 ಸಾವಿರ ಕೋಟಿ ರೂಪಾಯಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.