ಬೆಂಗಳೂರು, ಡಿಸೆಂಬರ್ 07: ನೂತನ ಕೆಎಸ್‌ಸಿಎ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಚುನಾವಣೆಯಲ್ಲಿ ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಇದು ಕ್ರಿಕೆಟ್ ಗೆಲುವು. ಚಿನ್ನಸ್ವಾಮಿ ಮೈದಾನಕ್ಕೆ ಮರಳಿ ಐಪಿಎಲ್ ತರಬೇಕಿದೆ. ಇದು ಹೊಸ ಅಧ್ಯಾಯ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.