Headlines

ವೇಗವಾಗಿ ಬಂದು ಬೊಲೆರೋಗೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್; ಸಿಸಿ ಕ್ಯಾಮೆರಾ ವೀಡಿಯೋ ಇಲ್ಲಿದೆ ನೋಡಿ

ವೇಗವಾಗಿ ಬಂದು ಬೊಲೆರೋಗೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್; ಸಿಸಿ ಕ್ಯಾಮೆರಾ ವೀಡಿಯೋ ಇಲ್ಲಿದೆ ನೋಡಿ


ಬೆಳಗಾವಿ, ನವೆಂಬರ್ 27: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೊಲೆರೋ ವಾಹನದ ನಡುವೆ ಅಪಘಾತ ಸಂಭವಿಸಿದೆ. ಚಿಕ್ಕೋಡಿಯಿಂದ ಯಡೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್, ವೇಗವಾಗಿ ಬಂದು ಬೊಲೆರೋ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳು ಸ್ಪಷ್ಟವಾಗಿ ಸೆರೆಹಿಡಿಯಲ್ಪಟ್ಟಿವೆ, ಬಸ್ ಮತ್ತು ಬೊಲೆರೋ ವಾಹನಗಳಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *