Nee Iralu Jotheyalli Kannada Serial: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ನೀ ಇರಲು ಜೊತೆಯಲ್ಲಿ ಧಾರಾವಾಹಿಯಲ್ಲಿ ನಾಯಕಿ ಬದಲಾವಣೆ ಆಗಿದೆ ಎನ್ನಲಾಗಿದೆ. ಹೌದು, ಹೊಸ ನಟಿಯ ಆಗಮನ ಆಗಿದೆಯಂತೆ. ಹಾಗಾದರೆ ಯಾರದು?

ನಟ ಪವನ್ ರವೀಂದ್ರ, ರಜನಿ ನಟನೆಯ ಈ ಧಾರಾವಾಹಿಯಲಿ ಸಲೋಮಿ ಡಿಸೋಜ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಆದರೆ ಈಗ ಇವರು ಧಾರಾವಾಹಿಯಿಂದ ಹೊರಬಂದಿದ್ದಾರಂತೆ.

ಹೌದು, ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸಲೋಮಿ ಅವರು ಸೀರಿಯಲ್‌ನಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ. ಹಾಗಾದರೆ ಇದಕ್ಕೆ ಕಾರಣ ಏನು? ಯಾಕೆ ಸೀರಿಯಲ್ ಬಿಟ್ಟರು?

ಈ ಬಗ್ಗೆ ವಾಹಿನಿಯಾಗಲೀ, ಸಲೋಮಿ ಅವರಾಗಲೀ ಯಾವುದೇ ಮಾಹಿತಿ ನೀಡಿಲ್ಲ. ಅಂದಹಾಗೆ ಈ ಸೀರಿಯಲ್ ಆರಂಭವಾಗಿ 236 ಎಪಿಸೋಡ್‌ಗಳು ಪ್ರಸಾರ ಆಗಿವೆ.

ಸೋಶಿಯಲ್ ಮೀಡಿಯಾ ಪೇಜ್‌ವೊಂದು ಜನಪ್ರಿಯ ವಾಹಿನಿಯ ನಾಯಕಿಯ ಬದಲಾವಣೆ ಆಗಲಿದೆ ಎಂದು ಹೇಳಿತ್ತು. ಇದನ್ನು ಕುಂಕುಮ ಅವರು ಶೇರ್ ಮಾಡಿಕೊಂಡಿದ್ದಾರೆ.

Source link
236 ಎಪಿಸೋಡ್‌ಗೆ Nee Iralu Jotheyalli Serial ಬಿಟ್ಟ ಹೀರೋಯಿನ್; ಹೊಸ ನಟಿಯ ಎಂಟ್ರಿಯಾಯ್ತು; ಯಾರದು?