Headlines

Video: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ

Video: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ


ಕುವೈತ್, ಮಾರ್ಚ್ 02: ಇರಾನ್ ಕುವೈತ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆದಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಲಾಯಿತು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ.ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿಯನ್ನು ತೀವ್ರಗೊಳಿಸಿದೆ, ಪ್ರಾದೇಶಿಕ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *