Headlines

ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು; 'ನಿಧಿ' ಇರುವ ಸೂಚನೆ ಎಂದ ಗ್ರಾಮಸ್ಥರು!

ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು; 'ನಿಧಿ' ಇರುವ ಸೂಚನೆ ಎಂದ ಗ್ರಾಮಸ್ಥರು!



ಲಕ್ಕುಂಡಿ ಉತ್ಖನನ ವೇಳೆ ಪತ್ತೆಯಾಯ್ತು ಜೀವಂತ ಹಾವು; 'ನಿಧಿ' ಇರುವ ಸೂಚನೆ ಎಂದ ಗ್ರಾಮಸ್ಥರು!
<p>Lakkundi Snake ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದೆ. ಉತ್ಖನನ ವೇಳೆ ಜೀವಂತ ಹಾವು ಪತ್ತೆಯಾಗಿದೆ.</p><img><p>ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಎದುರು ನಡೆಯುತ್ತಿರುವ ಉತ್ಖನನ ಸ್ಥಳದಲ್ಲಿ ವಿಶೇಷ ಪ್ರಭೇದದ ಜೀವಂತ ಹಾವು ಕಾಣಿಸಿಕೊಂಡಿದೆ.</p><img><p>ಉತ್ಖನನ ನಡೆಯುತ್ತಿದ್ದ ಜಾಗದಲ್ಲೇ ಹಾವು ಚಲಿಸುತ್ತಿರುವುದನ್ನು ಗೋಳಪ್ಪ ಕೋಳಿವಾಡ ಎಂಬ ಸ್ಥಳೀಯ ಗ್ರಾಮಸ್ಥ ಗಮನಿಸಿದ್ದಾರೆ. ತಕ್ಷಣವೇ ಯಾವುದೇ ಆತಂಕಕ್ಕೆ ಅವಕಾಶ ನೀಡದೇ, ಅವರು ಈ ವಿಷಯವನ್ನು ಉತ್ಖನನ ಕಾರ್ಯದ ಮೇಲ್ವಿಚಾರಕರಿಗೆ ತಿಳಿಸಿದ್ದಾರೆ.</p><img><p>ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಉತ್ಖನನ ಸಿಬ್ಬಂದಿ, ಎಚ್ಚರಿಕೆಯಿಂದ ಹಾವನ್ನು ಹಿಡಿದು ಯಾವುದೇ ಹಾನಿ ಆಗದಂತೆ ಸುರಕ್ಷಿತವಾಗಿ ರಕ್ಷಿಸಿ, ನಂತರ ಹಾವನ್ನು ಕಾಡಿನ ಪ್ರದೇಶಕ್ಕೆ ಬಿಡಲಾಗಿದೆ.</p>



Source link

Leave a Reply

Your email address will not be published. Required fields are marked *