ಬೆಂಗಳೂರಿನ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ಟಿಕೆಟ್‌ನಿಂದಲೇ ಈ ವರ್ಷ 2.50 ಕೋಟಿ ಆದಾಯ? | Lalbagh Flower Show 2026 Record Collection Poornachandra Tejaswi Theme San

ರಜಾದಿನವಾದ ಭಾನುವಾರ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ತೋಟಗಾರಿಕೆ ಇಲಾಖೆ ಮಾಹಿತಿಯಂತೆ 88,977 ಮಂದಿ ವಯಸ್ಕರು, 15,564 ಮಕ್ಕಳು, 10,085 ವಿದ್ಯಾರ್ಥಿಗಳು ಸೇರಿದಂತೆ 1.14 ಲಕ್ಷ ಮಂದಿ ಪ್ರದರ್ಶನ ವೀಕ್ಷಿಸಿದ್ದಾರೆ.

Source link

Leave a Reply

Your email address will not be published. Required fields are marked *