CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ

CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ


IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನ 5 ಬಾರಿಯ ಚಾಂಪಿಯನ್ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ವಿರುದ್ಧ ಗಂಭೀರ ಆರೋಪವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್ ಗಳ ಫಿಕ್ಸ್ ಮಾಡುವಂತಹ ಪ್ರಬಲ ಅಪಾದನೆಯೊಂದಿಗೆ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿ.



Source link

Leave a Reply

Your email address will not be published. Required fields are marked *