ಚಿತ್ರದುರ್ಗ, (ಡಿಸೆಂಬರ್ 25): ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಿರಿಯೂರಿನ ಗೊರ್ಲತ್ತು ಬಳಿ ದುರಂತಕ್ಕೀಡಾಗಿದೆ. ಟ್ಯಾಂಕರ್ ಬಂದು ಬಸ್ ಗೆ ಡಿಕ್ಕಿ ಹೊಡೆದಿದ್ದು, ಇದರ ರಭಸಕ್ಕೆ ಇಡೀ ಬಸ್ ಸುತ್ತು ಹಾಕಲಾಗಿದೆ. ಇನ್ನು ಬಸ್ ನಲ್ಲಿದ್ದ ಕೆಲ ಪ್ರಯಾಣಿಕರು ಸಹ ಸುತ್ತು ಕರಕಲಾಗಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಥೆ ಕೇಳಿದ್ರೆ ಕರುಳು ಚುರುಕ್ ಎನ್ನುತ್ತೆ. ಕೆಲವರು ಬ್ಯಾಚ್ಯುಲರ್ ಪಾರ್ಟಿಗೆ ತೆರಳುತ್ತಿದ್ದ, ಇನ್ನು ಕೆಲವರು ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಆದಾಗ್ಯೂ, ವಿಧಿ ಅವರನ್ನ ಬಲಿ ಪಡೆದಿದೆ. ಇನ್ನು ಸೀಬರ್ಡ್ ಬಸ್ ಕೊನೆ ಕ್ಷಣದ ದೃಶ್ಯ ಇಲ್ಲಿದೆ ನೋಡಿ.