Headlines

ಸಿಲಿಂಡರ್​​ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಸಿಲಿಂಡರ್​​ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!


ಸಿಲಿಂಡರ್ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗರಂ!

ದಾವಣಗೆರೆ, ಏಪ್ರಿಲ್ 03: ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್‌ಗೆ ತೀವ್ರ ತೊಂದರೆಯಾಗಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಅದು ಕೇಂದ್ರದ ಸಮಸ್ಯೆ, ಅಗತ್ಯಕ್ಕೆ ತಕ್ಕಂತೆ ಪೂರೈಸುತ್ತಿಲ್ಲ. ಹೀಗಿರುವಾಗ ಕೇಂದ್ರದವರು ಪೂರೈಸುತ್ತಿಲ್ಲ ಎಂದು ಹೇಳುವುದನ್ನು ಬಿಟ್ಟು, ಸಚಿವರು ಕೇಂದ್ರ ಸರ್ಕಾರದ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದಾರೆ. ಆಟೋ ಚಾಲಕರು ಬಂಕ್ ಗಳಲ್ಲಿಯೇ ಮಲಗುತ್ತಿದ್ದಾರೆ, ಅವರೆಲ್ಲ ರಾಜ್ಯ ಸರ್ಕಾರವೇ ಸಿಲಿಂಡರ್ ಪೂರೈಸಿದೆ ಎಂದು ತಿಳಿದಿದ್ದಾರೆ. ಹೀಗಾಗಿ ಹಿರಿಯ ಸಚಿವ, ಏಳು ಸಲ ಸಲಹೆ ಪಡೆದ ಮುನಿಯಪ್ಪ ಅವರು ಬಾಯಿ ಮುಚ್ಚಿಕೊಂಡು ಇದ್ದರೆ ಚಂದ. ನಾನು ದಯಮಾಡಿ ಕೈಮುಗಿದು ಬೇಡಿಕೊಳ್ಳುತ್ತೇನೆ, ಪದೇ ಪದೇ ಸಭೆ ಮಾಡುವುದು ನಿಲ್ಲಿಸಿ ಎಂದು ಲಕ್ಷ್ಮಣ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *