Headlines

ಮೈಸೂರಿನ ಸಿದ್ದಾರ್ಥ ನಗರದಲ್ಲಿ ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!

ಮೈಸೂರಿನ ಸಿದ್ದಾರ್ಥ ನಗರದಲ್ಲಿ ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!


ಮೈಸೂರು, ಏಪ್ರಿಲ್ 17: ಸಿದ್ದಾರ್ಥ ನಗರದ ಮನೆಯೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸುರೇಶ್ ಎಂಬುವವರ ಮನೆಯ ಮಂಚದ ಕೆಳಗೆ ಅವಿತು ಕುಳಿತಿರೋದು ಕಂಡುಬಂದಿದೆ. ಸುರೇಶ್ ಪತ್ನಿ ಸುಜಾತಾ, ತಾಯಿ ಶೈಲಜಾ ಮನೆಯಲ್ಲಿದ್ದಾಗ ಏಕಾಏಕಿ ಮನೆಗೆ ಎಂಟ್ರಿಕೊಟ್ಟ ಚಿರತೆ ವೃದ್ಧೆ ಶೈಲಜಾ ಮಲಗಿದ್ದ ಕೊಠಡಿಯೊಳಗೆ ಪ್ರವೇಶಿಸಲಾಗಿದೆ. ಸಮಯದಿಂದ ಅತ್ತೆ ಶೈಲಜಾರನ್ನು ಈ ವೇಳೆ ಸುಜಾತಾ ರಕ್ಷಣೆ ಮಾಡಿದ್ದು, ಏಕಾಏಕಿ ಚಿರತೆ ನುಗ್ಗಿ ಮನೆಯವರು ಆತಂಕಕ್ಕೀಡಾದ ಪ್ರಸಂಗ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಬ್ಬಂದಿಯಿಂದ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *