ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ


ಚಿಕ್ಕಬಳ್ಳಾಪುರ, ಜನವರಿ 12: ನಂದಿಗಿರಿಧಾಮದ ಬಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಂದಿ ಹಿಲ್ಸ್‌ಗೆ ಬರುವ ವಾತಾವರಣದಲ್ಲಿ ಆತಂಕ ಮೂಡಿಸಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿದೆ. ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಾಗಿ, ಪ್ರತಿದಿನ ಒಂದಿಲ್ಲೊಂದು ಕಡೆ ಕಾಣಿಸುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *