Headlines

ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್

ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲೊಂದು ಲವ್ ಜಿಹಾದ್


ಬೆಂಗಳೂರು, (ಫೆಬ್ರವರಿ 10): ಬೆಂಗಳೂರಿನಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎಂಬ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್ ನ ಸೈಯದ್ ಸಾಮಾಜಿಕ ಜಾಲತಾಣದಲ್ಲಿ ಪಶ್ಚಿಮಬಂಗಾಳದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದು, ಬಳಿಕ ಆಕೆಯನ್ನು ಜೈನಾಬ್ ಇಸ್ಲಾಂಗೆ ಮತಾಂತರಗೊಳಿಸಿದ್ದಾರೆ. ಬಳಿಕ 2025 ಜುಲೈನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ದಂಪತಿ ಒಂದು ಹೆಣ್ಣು ಮಗುವಾಗಿದೆ. ಆಗ ಸೈಯದ್ ತಾಯಿ ಹಾಗೂ ಮಗುವನು ಕೋಲ್ಕತ್ತಾದಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಸಂತ್ರಸ್ತೆ ದೂರು ನೀಡಿದ್ದು, ನ್ಯಾಯಕ್ಕಾಗಿ ಅಂಗಲಾಚಿದ್ದಾಳೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *