Headlines

Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

Video: ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ

ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಸಿ. ಲೇಔಟ್‌ನ ಸಾಯಿ ರೆಸಿಡೆನ್ಸಿಯಲ್ಲಿ ಯುಗಾದಿ ದಿನದಂದು ಎರಡು ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಮನೆ ಮುಂದಿನ ಸಿಸಿಟವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಕೃತ್ಯದ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಗತಿಕ ಯುದ್ಧದ ಆತಂಕದಿಂದ ಹೆಚ್ಚಿದ ಬೇಡಿಕೆಯೇ ಕಳ್ಳತನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಳ್ಳರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *