ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ

ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ


ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರ ಮನವಿ

ನವದೆಹಲಿ, ಮಾರ್ಚ್ 13: ಭಾರತದ ಅನೇಕ ನಗರಗಳಲ್ಲಿ ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಕಷಿಯಲ್ ಎಲ್ಪಿ ಸಿಲಿಂಡರ್‌ಗಳು ಅಭಾವವಿರುವಾಗ ದಿನಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬುಕ್ ಮಾಡುವ ಗ್ರಾಹಕರ ಸಂಖ್ಯೆ ವಿಪರೀತವಾಗಿದೆ. ಈಷ್ಟು ಕೇಂದ್ರ ಸರ್ಕಾರಕ್ಕೆ ಸ್ಪಷ್ಟನೆ ನೀಡಿದ್ದು, ಬೇಕಾದ ಸಿಲಿಂಡರ್ ಸ್ಟಾಕ್ ಬಗ್ಗೆ ಯಾರೂ ಗೊಂದಲಕ್ಕೊಳಗಾಗಬೇಡಿ, ಚಿಂತಿತರಾಗಬೇಡಿ, ಆತುರದಿಂದ ಸಿಲಿಂಡರ್ ಬುಕ್ ಮಾಡಬೇಡಿ ಎಂದು ಸೂಚಿಸಲಾಗಿದೆ.



Source link

Leave a Reply

Your email address will not be published. Required fields are marked *