ವಾಣಿಜ್ಯ ಸಿಲಿಂಡರ್ ಕೊರತೆ: ಹುಬ್ಬಳ್ಳಿಯಲ್ಲಿ ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ವಾಣಿಜ್ಯ ಸಿಲಿಂಡರ್ ಕೊರತೆ: ಹುಬ್ಬಳ್ಳಿಯಲ್ಲಿ ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​


ವಾಣಿಜ್ಯ ಸಿಲಿಂಡರ್ ಕೊರತೆ: ಹುಬ್ಬಳ್ಳಿಯಲ್ಲಿ ಕಟ್ಟಿಗೆ ಓಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಹುಬ್ಬಳ್ಳಿ, ಮಾರ್ಚ್ 12: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವದಿಂದಾಗಿ ಹುಬ್ಬಳ್ಳಿಯ ಹೋಟೆಲ್ ಉದ್ಯಮಕ್ಕೆ ಸಂಕಷ್ಟ ಎದುರಾಗಿದೆ. ಸಿಲಿಂಡರ್‌ಗಳು ಸಿಗದೆ ಹಲವು ಹೋಟೆಲ್‌ಗಳು ತಮ್ಮ ಕಾರ್ಯಚಟುವಟಿಕೆ ನಿಲ್ಲಿಸುವ ಭೀತಿ ಎದುರಿಸುತ್ತಿವೆ. ಈ ಪರಿಸ್ಥಿತಿಯನ್ನು ಎದುರಿಸಲು, ಹೋಟೆಲ್ ಪರ್ಯಾಯ ಮಾರ್ಗವಾಗಿ ಕಟ್ಟಿಗೆ ಒಲೆಗಳತ್ತ ಮುಖ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿ ನಗರದ ಎಂಜಿ ಮಾರ್ಕೆಟ್‌ನಲ್ಲಿ ಕಟ್ಟಿಗೆ ಒಲೆಗಳ ಬೇಡಿಕೆ ಅನಿರೀಕ್ಷಿತವಾಗಿ ಏರಿಕೆಯಾಗಿದೆ. ಈ ಹಿಂದೆ ಯಾರೂ ಖರೀದಿಸಿದ ಒಲೆಗಳಿಗೆ ಇದೀಗ ಭಾರೀ ಬೇಡಿಕೆ ಸೃಷ್ಟಿ, ಹೋಟೆಲ್ ಸಾಲುಗಟ್ಟಿ ನಿಂತು ಖರೀದಿಸುತ್ತಿದೆ. ಅಂದಾಜು ಹೋಟೆಲ್‌ಗಳು ಮುಚ್ಚುವ ಸ್ಥಿತಿ ತಲುಪಿದ್ದು, ಕನಿಷ್ಠ ಕಟ್ಟಿಗೆ ಒಲೆಯನ್ನಾದರೂ ಬಳಸಿ ವ್ಯವಹಾರ ಮುಂದುವರಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬಂದಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *