
ಬೆಂಗಳೂರು, ಜನವರಿ 04: ಟ್ಯಾಕ್ಸ್ ವಂಚನೆ ಆರೋಪದ ಹಿನ್ನೆಲೆಗಾಗಿ ಐದುವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್‌ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ ರೂ. ಮೌಲ್ಯದ ಕಾರನ್ನು ಕೇವಲ 2 ಕೋಟಿ 43 ಲಕ್ಷ 50 ಸಾವಿರ ರೂ. ಎಂದು ದಾಖಲಿಸಿದ್ದು, ಸುಮಾರು 70 ಲಕ್ಷ ರೂ. ತೆರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕಾರು ಸೀಜ್ ಮಾಡುವ ವೇಳೆ ಮಾಲೀಕ ಫ್ರೆಂಡ್ ಗಲಾಟೆ ನಡೆಸಿದ್ದು, ವಿಜಯ್ ಮಲ್ಯ ಹಾಗೆಯೇ ನಾವು ಅಲ್ಲ. RTO ನವರೆ ಫ್ರಾಡ್ ಎಂದು ವಾದಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.