ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು


ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (ಮಡಕ್ಕಲ್ ಜಂಕ್ಷನ್) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್‌ನಲ್ಲಿ ಬಂದ ಮಹಿಳೆಗೆ ರಸ್ತೆ ಕ್ರಾಸ್ ಮಾಡುವಾಗ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ, ಚಿಕಿತ್ಸೆ ನೀಡಲಾಗುತ್ತಿದೆ.

ವಿಡಿಯೋ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *