
ಕೊಡಗು, ಏಪ್ರಿಲ್ 04: ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯ ಚಾಲಕ ಸುದೀಪ್ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ ರಸ್ತೆ ಬದಿ ನಿಂತಿದ್ದ ಕಾರಿನ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.