Headlines

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ


ಸಂಕಷ್ಟದಲ್ಲಿದ್ದ ‘ಜನ ನಾಯಕ’ ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾಗೆ ತಕ್ಷಣವೇ ಸೆನ್ಸಾರ್ ಪತ್ರ ನೀಡುವಂತೆ ಆದೇಶ ಹೊರಡಿಸಿದೆ. ಇದರಿಂದ ತಂಡಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಸಿನಿಮಾ ಯಾವಾಗ ರಿಲೀಸ್ ಮಾಡಬೇಕು ಎಂಬುದರ ಬಗ್ಗೆ ತಂಡ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸಿನಿಮಾಗೆ ಸೆನ್ಸಾರ್ ಪತ್ರ ನೀಡಿದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೊಡಿಕೊಂಡಿತ್ತು. ಸಿನಿಮಾಗೆ ದೊಡ್ಡ ಮೊತ್ತದ ಬಂಡವಾಳ ಹೂಡಿದ್ದಾಗಿಯೂ ಹೇಳಿಕೊಂಡಿತ್ತು. ಈಗ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಪತ್ರ ಕೋರ್ಟ್ ಆದೇಶ ನೀಡಿದ್ದು, ‘ಯುಎ’ ಸೆನ್ಸಾರ್ ನೀಡುವಂತೆ ಸೂಚಿಸಲಾಗಿದೆ.

ರಂದು ಪ್ರಕಟಿಸಲಾಗಿದೆ – 11:04 am, ಶುಕ್ರ, 9 ಜನವರಿ 26



Source link

Leave a Reply

Your email address will not be published. Required fields are marked *