ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ


ಬೆಂಗಳೂರು, (ಜನವರಿ 15): ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯ ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ವಿಶೇಷ ಪೂಜೆಗಳು ಪ್ರಾರಂಭವಾಗಿದ್ದು, ಶಿವನ ಹಾಲು, ಎಳನೀರಿನ ಅಭಿಷೇಕಗಳು. ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯ ಕಿರಣವು ಶಿವಲಿಂಗವನ್ನು ಸ್ಪರ್ಶಿಸುತ್ತದೆ, ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಸೂರ್ಯನ ಕಿರಣಗಳು ನಂದಿಯ ತಲೆಯ ಮಧ್ಯಭಾಗದ ಮೂಲಕ ಹಾಡು ಗುಹೆಯೊಳಗಿರುವ ಶಿವಲಿಂಗದ ತಳಭಾಗವನ್ನು ಸ್ಪರ್ಶಿಸುವ ನೇರಪ್ರಸಾರ ಇಲ್ಲಿದೆ ನೋಡಿ.



Source link

Leave a Reply

Your email address will not be published. Required fields are marked *