Skip to content
February 24, 2026
  • Mayank Pawar 37ನೇ ವಯಸ್ಸಿಗೆ ಸಾವು ಕಂಡ ರಿಯಾಲಿಟಿ ಶೋ ಖ್ಯಾತಿಯ ಮಿಸ್ಟರ್ ಇಂಡಿಯಾ ವಿನ್ನರ್ | Reality Show Fame Contestant 7 Time Mr India Winner Mayank Pawar Dies At 37
  • Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು
  • ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು
  • ‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • Mayank Pawar 37ನೇ ವಯಸ್ಸಿಗೆ ಸಾವು ಕಂಡ ರಿಯಾಲಿಟಿ ಶೋ ಖ್ಯಾತಿಯ ಮಿಸ್ಟರ್ ಇಂಡಿಯಾ ವಿನ್ನರ್ | Reality Show Fame Contestant 7 Time Mr India Winner Mayank Pawar Dies At 37

    Mayank Pawar 37ನೇ ವಯಸ್ಸಿಗೆ ಸಾವು ಕಂಡ ರಿಯಾಲಿಟಿ ಶೋ ಖ್ಯಾತಿಯ ಮಿಸ್ಟರ್ ಇಂಡಿಯಾ ವಿನ್ನರ್ | Reality Show Fame Contestant 7 Time Mr India Winner Mayank Pawar Dies At 37

    3 minutes ago
  • Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು

    Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು

    11 minutes ago
  • ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು

    ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು

    17 minutes ago
  • ‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

    ‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

    22 minutes ago
  • ನನ್ನ ಲೈಫ್​​​​ ಹೇಗಾಗಿದೆ ಅಂದ್ರೆ: ಒಂದು ಕಡೆ ಅಪ್ಪ ಇಲ್ಲ, ಇನ್ನೊಂದು ಕಡೆ ಅಮ್ಮನಿಗೆ ಅನಾರೋಗ್ಯ, ಕೈಯಲ್ಲಿ ಕೆಲಸ ಇಲ್ಲ

    ನನ್ನ ಲೈಫ್​​​​ ಹೇಗಾಗಿದೆ ಅಂದ್ರೆ: ಒಂದು ಕಡೆ ಅಪ್ಪ ಇಲ್ಲ, ಇನ್ನೊಂದು ಕಡೆ ಅಮ್ಮನಿಗೆ ಅನಾರೋಗ್ಯ, ಕೈಯಲ್ಲಿ ಕೆಲಸ ಇಲ್ಲ

    31 minutes ago
  • ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ

    ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ

    33 minutes ago
  • Home
  • ಈಗ ಕನ್ನಡ
  • ಕೇಕ್‌ ಕತ್ತರಿಸಿ ಬಿಗ್‌ಬಾಸ್‌ಗೆ ಹೊರಟ ಮಲ್ಲಮ್ಮ; ನನ್ನ ಗಂಡ ಇದ್ದಿದ್ರೆ ಕಪಾಳಕ್ಕೆ ಹೊಡಿತಿದ್ರು! | Mallamma Cuts The Cake And Leaves For Bigg Boss Kannada Season 12 Show Mrq
  • ಈಗ ಕನ್ನಡ

ಕೇಕ್‌ ಕತ್ತರಿಸಿ ಬಿಗ್‌ಬಾಸ್‌ಗೆ ಹೊರಟ ಮಲ್ಲಮ್ಮ; ನನ್ನ ಗಂಡ ಇದ್ದಿದ್ರೆ ಕಪಾಳಕ್ಕೆ ಹೊಡಿತಿದ್ರು! | Mallamma Cuts The Cake And Leaves For Bigg Boss Kannada Season 12 Show Mrq

anil5 months ago01 mins
ಕೇಕ್‌ ಕತ್ತರಿಸಿ ಬಿಗ್‌ಬಾಸ್‌ಗೆ ಹೊರಟ ಮಲ್ಲಮ್ಮ; ನನ್ನ ಗಂಡ ಇದ್ದಿದ್ರೆ ಕಪಾಳಕ್ಕೆ ಹೊಡಿತಿದ್ರು! | Mallamma Cuts The Cake And Leaves For Bigg Boss Kannada Season 12 Show Mrq

ಉತ್ತರ ಕರ್ನಾಟಕದ ಸಾಮಾನ್ಯ ಮಹಿಳೆ ಮಲ್ಲಮ್ಮ, ತಮ್ಮ ಸಹಜ ಮಾತುಗಳಿಂದ ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯರಾಗಿದ್ದಾರೆ. ಇದೀಗ 170ಕೆ ಇನ್‌ಸ್ಟಾಗ್ರಾಂ ಫಾಲೋವರ್ಸ್‌ಗಳನ್ನು ಹೊಂದಿರುವ ಅವರು, ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್‌ಗೆ ಸ್ಪರ್ಧಿಯಾಗಿ ಪ್ರವೇಶಿಸುತ್ತಿದ್ದಾರೆ.

2 Min read

Published : Sep 28 2025, 12:07 PM IST

16

ಉತ್ತರ ಕರ್ನಾಟಕದ ಸಾಮಾನ್ಯ ಮಹಿಳೆ ಮಲ್ಲಮ್ಮ

Image Credit : Instagram

ಉತ್ತರ ಕರ್ನಾಟಕದ ಸಾಮಾನ್ಯ ಮಹಿಳೆ ಮಲ್ಲಮ್ಮ

ಉತ್ತರ ಕರ್ನಾಟಕದ ಸಾಮಾನ್ಯ ಮಹಿಳೆ, ತಮ್ಮ ಸಹಜ ಮಾತುಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯರಾಗಿರುವ ಮಲ್ಲಮ್ಮ ಈ ಬಾರಿಯ ಬಿಗ್‌ಬಾಸ್ ಮನೆ ಪ್ರವೇಶಿಸುತ್ತಿದ್ದಾರೆ. ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಕೇಕ್ ಕತ್ತರಿಸಿ ಬಿಗ್‌ಬಾಸ್ ಮನೆಯತ್ತ ಮಲ್ಲಮ್ಮ ಹೆಜ್ಜೆ ಹಾಕುತ್ತಿದ್ದಾರೆ.

26

ಯಾರು ಈ  ಮಲ್ಲಮ್ಮ?

Image Credit : Instagram

ಯಾರು ಈ ಮಲ್ಲಮ್ಮ?

ಪತಿ ನಿಧನದ ತುತ್ತಿನ ಚೀಲ ತುಂಬಿಸಿಕೊಳ್ಳಲು, ಮಕ್ಕಳನ್ನು ಬೆಳೆಸಲು ಬೆಂಗಳೂರಿನತ್ತ ಮುಖ ಮಾಡಿದವರು ಮಲ್ಲಮ್ಮ. ನೀವು ಈಗಾಗಲೇ ಮಲ್ಲಮ್ಮ ಅವರ ಇನ್‌ಸ್ಟಾಗ್ರಾಂ ಪೇಜ್ ಫಾಲೋ ಮಾಡುತ್ತಿದ್ರೆ ಇವರು ಯಾರು ಅಂತ ನಿಮಗೆ ಗೊತ್ತಿರುತ್ತೆ. ಫ್ಯಾಶನ್ ಡಿಸೈನ್‌ ಶಾಪ್‌ನಲ್ಲಿ ಸಹಾಯಕಿಯಾಗಿ ಮಲ್ಲಮ್ಮ ಕೆಲಸ ಮಾಡುತ್ತಾರೆ.

36

170ಕೆ ಫಾಲೋವರ್ಸ್‌

Image Credit : facebook

170ಕೆ ಫಾಲೋವರ್ಸ್‌

ಮಲ್ಲಮ್ಮ (mallamma_talks) ಅವರ ಮಾತುಗಳನ್ನು ಕೇಳಿ ಅಲ್ಲಿಯ ಮಾಲೀಕರ ಇವರ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ತೆರೆದಿದ್ದರು. ಪ್ರತಿನಿತ್ಯ ಇವರ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಸದ್ಯ ಇನ್‌ಸ್ಟಾಗ್ರಾಂನಲ್ಲಿ ಮಲ್ಲಮ್ಮ ಅವರು 170ಕೆ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಮಲ್ಲಮ್ಮ ಅವರು ತಮ್ಮ ವಿಡಿಯೋದಲ್ಲಿ ಉತ್ತರ ಕರ್ನಾಟಕ ಶೈಲಿಯ ಅಡುಗೆ, ತಮ್ಮೂರಿನ ಜಾತ್ರೆ, ಆಚರಣೆ ಸೇರಿದಂತೆ ಹಲವು ವಿಷಯಗಳನ್ನು ನೋಡುಗರೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.

46

ಸದಾ ಹಸನ್ಮುಖಿಯಾಗಿರುವ ಮಲ್ಲಮ್ಮ

Image Credit : colors kannada instagram

ಸದಾ ಹಸನ್ಮುಖಿಯಾಗಿರುವ ಮಲ್ಲಮ್ಮ

56

ಮಲ್ಲಮ್ಮ ಮಾತು

Image Credit : colors kannada instagram

ಮಲ್ಲಮ್ಮ ಮಾತು

66

ತಮಾಷೆ ಮಾತು

Image Credit : Asianet News

ತಮಾಷೆ ಮಾತು

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: ಬೆಂಗಳೂರು: ಮಹಿಳಾ ವಿಜ್ಞಾನಿಗೆ ಡಿಜಿಟಲ್ ಅರೆಸ್ಟ್; ಸೈಬರ್ ವಂಚಕರು ದೋಚಿದ್ದೆಷ್ಟು ಗೊತ್ತಾ?
Next: ಚೊಚ್ಚಲ ಪಂದ್ಯದಲ್ಲೇ 10 ವಿಕೆಟ್ ಕಬಳಿಸಿದ ರಾಹುಲ್ ಚಹರ್

Leave a Reply Cancel reply

Your email address will not be published. Required fields are marked *

Related News

Mayank Pawar 37ನೇ ವಯಸ್ಸಿಗೆ ಸಾವು ಕಂಡ ರಿಯಾಲಿಟಿ ಶೋ ಖ್ಯಾತಿಯ ಮಿಸ್ಟರ್ ಇಂಡಿಯಾ ವಿನ್ನರ್ | Reality Show Fame Contestant 7 Time Mr India Winner Mayank Pawar Dies At 37

Mayank Pawar 37ನೇ ವಯಸ್ಸಿಗೆ ಸಾವು ಕಂಡ ರಿಯಾಲಿಟಿ ಶೋ ಖ್ಯಾತಿಯ ಮಿಸ್ಟರ್ ಇಂಡಿಯಾ ವಿನ್ನರ್ | Reality Show Fame Contestant 7 Time Mr India Winner Mayank Pawar Dies At 37

anil3 minutes ago 0
Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು

Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು

anil11 minutes ago 0
ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು

ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು

anil17 minutes ago 0
‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

‘ಟಾಕ್ಸಿಕ್’ ಚಿತ್ರದ ಇಂಗ್ಲಿಷ್ ಆವೃತ್ತಿ ರಿಲೀಸ್ ಬಗ್ಗೆ ಯಶ್ ಅಭಿಮಾನಿಗಳಲ್ಲಿ ಗೊಂದಲ

anil22 minutes ago 0
all rights reserved kannadaprajavani.in@2025 Powered By BlazeThemes.