Headlines

ಒಂದೇ ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಬಂದ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್

ಒಂದೇ ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಬಂದ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್


ಬೆಂಗಳೂರು, ನವೆಂಬರ್ 25: ಕರ್ನಾಟಕ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರು ಬೆನ್ನಲ್ಲೇ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ದೆಹಲಿಗೆ ಹೊರಟಿದ್ದಾರೆ. ರಾಜ್ಯ ಕಾಂಗ್ರೆಸ್ ಬಿಕ್ಕಟ್ಟಿನ ಬಗ್ಗೆ ಅವರು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜತೆ ಇಂದು ಚರ್ಚೆ ನಡೆಸುವ ನಿರೀಕ್ಷೆ ಇದೆ. ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ಸದ್ಯ ಬೆಂಗಳೂರಿನಿಂದ ಹೊರಟ ಅವರ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಏರ್‌ಪೋರ್ಟ್‌ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ವಿಡಿಯೋ ಇಲ್ಲಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *