ಮಕ್ಕಳಿಗೂ ಮಾಳು ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ

ಮಕ್ಕಳಿಗೂ ಮಾಳು ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ


ಬಿಗ್ ಬಾಸ್ ಮನೆಯಲ್ಲಿ ಚಾಲೆಂಜ್ ವೇಳೆ ಮಾಳುಗೆ ಭಿನ್ನ ಹೇರ್ ಸ್ಟೈಲ್ ಮಾಡಲಾಗಿದೆ. ತಲೆಯ ಮಧ್ಯದಲ್ಲಿ ಮಾತ್ರ ಇಡಲಾಗಿದೆ. ಈಗ ಮಾಳು ಮಕ್ಕಳಿಗೂ ಅದೇ ರೀತಿಯ ಹೇರ್ ಸ್ಟೈಲ್ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *