Video: ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿಯ ಗೋಪುರದ ಮೇಲೆ ನಡೆದ ಕಲಿಯುಗದ ಪ್ರಹ್ಲಾದ

Video: ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿಯ ಗೋಪುರದ ಮೇಲೆ ನಡೆದ ಕಲಿಯುಗದ ಪ್ರಹ್ಲಾದ


ಮಥುರಾ, ಮಾರ್ಚ್ 03: ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೋಳಿ ಆಚರಣೆ ಸಂದರ್ಭದಲ್ಲಿ ಬೃಹತ್ ಬೆಂಕಿಯ ಗೋಪುರದ ಮೇಲೆ ವ್ಯಕ್ತಿಯೊಬ್ಬರು ನಡೆದಿದ್ದಾರೆ. ಅಲ್ಲಿಯ ಸಂಪ್ರದಾಯ, ಪ್ರತಿ ವರ್ಷ ಹೋಳಿ ಹಬ್ಬದ ಮುನ್ನಾದಿನ ಈ ಆಚರಣೆ ನಡೆಯುತ್ತಿದೆ. ಪ್ರಹ್ಲಾದನ ಪಾತ್ರಧಾರಿ ಈ ಬೆಂಕಿಯಲ್ಲಿ ನಡೆದುಕೊಂಡು ಹೋಗಿದ್ದಾರೆ. ಅವರು ಕಳೆದ 45 ದಿನಗಳಿಂದ ಕಠಿಣ ವ್ರತವನ್ನು ಆಚರಿಸುತ್ತಾರೆ, 45 ದಿನಗಳಿಂದ ಉಪವಾಸವಿದ್ದಾರೆ. ಮನೆ ಹಾಗೂ ಕುಟುಂಬದಿಂದ ಬೇರ್ಪಟ್ಟಿರುತ್ತಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *