ಮಂಡ್ಯ, ನವೆಂಬರ್ 18: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದಂತಹ ಘಟನೆ ನಡೆದಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.