Headlines

Love in Mandya | ಮಗಳನ್ನ ಲವ್ ಮ್ಯಾರೇಜ್ ಮಾಡಿಕೊಂಡ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಂಡ್ಯದ ಮಾವ! | Mandya Love Marriage Chunchagahalli Father Sets Son In Law House On Fire Sat

ಬೆಂಕಿಯ ಅಬ್ಬರಕ್ಕೆ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು, ಬೆಲೆಬಾಳುವ ಬಟ್ಟೆಗಳು, ವರ್ಷಕ್ಕೆ ಶೇಖರಿಸಿಟ್ಟಿದ್ದ ಅಡುಗೆ ಸಾಮಾಗ್ರಿಗಳು ಹಾಗೂ ಪೀಠೋಪಕರಣಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬಡ ಕುಟುಂಬದ ವಿನೋದ್ ಈಗ ಬೀದಿಗೆ ಬೀಳುವಂತಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. 

ಮನೆಗೆ ಬೆಂಕಿ ಹಚ್ಚುವ ಭರದಲ್ಲಿ ಆರೋಪಿ ಚನ್ನೇಗೌಡನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಆತನನ್ನು ವಶಕ್ಕೆ ಪಡೆದ ಪೊಲೀಸರು, ಗಾಯದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.

Source link

Leave a Reply

Your email address will not be published. Required fields are marked *