ಮಂಗಳೂರು, ಜ.3: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿಯೊಡೆದಿದೆ.ಕಾರು ಸಿನಿಮೀಯ ರೀತಿಯಲ್ಲಿ ನುಗ್ಗಿ ಬಂದಿದೆ. ಘಟನೆಯ ಸಿ.ಸಿ ಕ್ಯಾಮರಾದಲ್ಲಿ ಭಯಾನಕ ದೃಶ್ಯವಾಗಿದೆ. ಮಂಗಳೂರು ನಗರ ಹೊರವಲಯದ ಮರಕಡ ಎಂಬಲ್ಲಿ ಈ ಘಟನೆ ನಡೆದಿದೆ.ಕಾರಿನಲ್ಲಿದ್ದವರು ಪವಾಡ ಸಾದೃಶ್ಯವಾಗಿ ಪಾರಾಗಿದ್ದಾರೆ. ತಕ್ಷಣ ಸ್ಥಳೀಯರು ಬಂದು ಕಾರಿನಲ್ಲಿದ್ದವರನ್ನು ಕಾಪಾಡಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ