ಮಂಗಳೂರು, ನವೆಂಬರ್ 24: ನಗರದ ಹೊರವಲಯದಲ್ಲಿ ಯುವಕನ ಮೇಲೆ ತಲ್ವಾರ್‌ನಿಂದ ದಾಳಿ ನಡೆದಿರುವಂತಹ ಘಟನೆ ನಡೆದಿದೆ. ಬೈಕ್‌ನಲ್ಲಿ ತಲ್ವಾರ್ ಹಿಡಿದು ಸಾಗುತ್ತಿದ್ದ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯವೆಸಗಿದ್ದಾರೆ. ಮೂಡಬಿದ್ರೆ ನಿವಾಸಿ ಅಖಿಲೇಶ್ ಹಲ್ಲೆಗೊಳಗಾದ ವ್ಯಕ್ತಿ. ಮೊಣಕೈ ಭಾಗಕ್ಕೆ ಗಾಯವಾಗಿದ್ದು, ಮೂಡಬಿದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಜ್ಪೆ ಪೊಲೀಸ್ ಠಾಣಾ ಪ್ರಕರಣ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.