ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 1ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 1ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 1ರ ದಿನಭವಿಷ್ಯ

ಈ ದಿನ ಮನ್ಯುಸೂಕ್ತ ಶ್ರವಣ ಅಥವಾ ಪಠಣ ಮಾಡುವುದರಿಂದ ನಿದ್ದೆಯಲ್ಲಿನ ಸಮಸ್ಯೆ, ಒತ್ತಡ, ಆತಂಕ ನಿವಾರಣೆಯಾಗುತ್ತದೆ. ಒಂದು ವೇಳೆ ಅನುಕೂಲ ಇದ್ದಲ್ಲಿ ಮನ್ಯುಸೂಕ್ತದ ಪಾರಾಯಣ ಮಾಡಿಸಿ, ಜೇನು ತುಪ್ಪದ ಅಭಿಷೇಕವನ್ನು ಮಾಡಬಹುದಾಗಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಮನೆಗೆ ಬೇಕಾದ ಕೆಲವು ಯಂತ್ರಗಳು, ಗ್ಯಾಜೆಟ್ಗಳನ್ನು ಖರೀದಿಸಲು ಹಣವನ್ನು ವೆಚ್ಚ ಮಾಡಲಾಗಿರುತ್ತದೆ. ಸೋದರ ಸಂಬಂಧಿಗಳು ನಿಮ್ಮ ಹಣಕಾಸು ಅಗತ್ಯಗಳನ್ನು ಪೂರೈಸಲು ಮುಂದೆ ಬರಲಿದ್ದಾರೆ. ಹೆಚ್ಚಿನ ಬಡ್ಡಿಗೆ ಸಾಲವನ್ನು ಪಡೆಯಲು ನಿಮ್ಮ ಉಳಿತಾಯ ಅಥವಾ ಹಣವನ್ನು ಹೂಡಿಕೆ ಮಾಡಲು, ಮರುಪಾವತಿ ಮಾಡಲು ಪ್ರಯತ್ನಿಸಲಾಗಿದೆ. ಸಾಕುಪ್ರಾಣಿಗಳ ಅನಾರೋಗ್ಯದ ಕಾರಣಕ್ಕೆ ಅವುಗಳಿಗೆ ವೈದ್ಯಕೀಯ ವೆಚ್ಚ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಆನ್ ಲೈನ್ ವ್ಯವಹಾರಗಳನ್ನು ಮಾಡುವಾಗ ಸಾಮಾನ್ಯ ದಿನದಿಂದ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಏಕೆಂದರೆ ಡಬಲ್ ಪೇಮೆಂಟ್ ಆಗಿ, ಆ ನಂತರ ಅದನ್ನು ವಾಪಸ್ ಪಡೆಯಲು ಹರಸಾಹಸ ಪಡುತ್ತಾರೆ. ಉದ್ಯೋಗ ಸ್ಥಳದಲ್ಲಿ ಈ ಹಿಂದೆ ಯಾವಾಗ ಬೇಕಾದರೂ ಪ್ರತೀಕಾರವನ್ನು ಪಡೆಯಲು ಅವಕಾಶ ಸಿಕ್ಕಿಬಿಡುತ್ತದೆ, ಆದರೆ ಆ ಭಾವನೆಯಿಂದ ಹೊರಬಂದು ಬಿಡುವುದರಿಂದ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ.

ಜನ್ಮಸಂಖ್ಯೆ 3 (ಯಾವುದೇ ತಿಂಗಳ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಬಡ್ಡಿಗೆ ಹಣ ನೀಡುವವರು, ಗಿರವಿ ಅಂಗಡಿ ನಡೆಸುತ್ತಾ ಇರುವವರು, ಸಿನಿಮಾ ಫೈನಾನ್ಷಿಯರ್ ಆಗಿ ಇರುವವರಿಗೆ ಈ ದಿನ ಆದಾಯದಲ್ಲಿ ಹೆಚ್ಚು ಆಗುವಂಥ ಯೋಗ ಇದೆ. ನಿಮ್ಮ ಪ್ರಭಾವ ವಿಸ್ತಾರ ಆಗುವಂಥ ಸಾಧ್ಯತೆಯೂ ಇದೆ. ಒಂದು ವೇಳೆ ಪಾರ್ಟನರ್ ಶಿಪ್ ನಲ್ಲಿ ವ್ಯವಹಾರ ಮಾಡುತ್ತಾ ಬಂದಿದ್ದೀರಿ ಅಂತಾ ಸ್ವತಂತ್ರವಾಗಿ ವ್ಯವಹಾರ ಆರಂಭಿಸುವ ನಿರ್ಧಾರಕ್ಕೆ ಬರುತ್ತೀರಿ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *