Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 19ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 19ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6 ರ ಮಾರ್ಚ್ 19 ರ ದಿನಭವಿಷ್ಯ

ದುರ್ಗಾ ಸಪ್ತಶತಿ ಶ್ರವಣವನ್ನು ಮಾಡಿ. ಆಸ್ತಿ ಖರೀದಿ ಮೊದಲಾದ ವಿಚಾರಗಳಲ್ಲಿ ಕಾಡುತ್ತಿರುವ ಅಡೆತಡೆ ನಿವಾರಣೆಗೆ ದುರ್ಗಾ ದೇವಿಯನ್ನು ಪ್ರಾರ್ಥಿಸಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಉದ್ಯೋಗ ಸ್ಥಳದಲ್ಲಿ ನಿಮ್ಮ ಕೈಯಿಂದ ಆಯ್ಕೆ ಯಾರು ನಿಮ್ಮ ಸಾಮರ್ಥ್ಯ, ಶಕ್ತಿ ಹಾಗೂ ಪ್ರಭಾವದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾ ಬಂದಿರುತ್ತಾರೋ ಅಂಥವರೇ ಬೆರಗಾಗುವಂಥ ಸಾಧನೆಗಳು ನಿಮ್ಮಿಂದ ಆಗಲಿದೆ. ಯಾವುದೇ ತಮ್ಮಿಂದ ಸಾಧ್ಯವೇ ಇಲ್ಲ ಎಂದು ಕೈ ಚೆಲ್ಲಿ, ಸಹಾಯಕರಾದ ಸಂದರ್ಭದಲ್ಲಿ ನೀವು ಅದನ್ನು ಯಶಸ್ವಿಯಾಗಿ ಮಾಡಿದ್ದೀರಿ. ಈ ದಿನ ನಿಮಗೆ ದೈವಾನುಗ್ರಹ ಸಹ ಇರಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಹೊಸ ಉದ್ಯಮವನ್ನೋ ಅಥವಾ ವ್ಯವಹಾರವನ್ನು ಆರಂಭಿಸಿದೆ, ಅದು ನಿರೀಕ್ಷಿತ ಮಟ್ಟಕ್ಕೆ ಲಾಭ ತಂದುಕೊಡುತ್ತಿಲ್ಲ ಎಂದಾದಲ್ಲಿ ಈ ದಿನ ಅದು ಲಾಭದಾಯಕವಾಗಿ ಮಾಡಲು ಬೇಕಾದ ಮಾರ್ಗೋಪಾಯಗಳು ದೊರೆಯುತ್ತವೆ. ಆದ್ದರಿಂದ ಒಟ್ಟಾರೆ ಈ ದಿನ ನಿಮ್ಮ ಪಾಲಿಗೆ ಉತ್ತಮವಾಗಿದೆ. ಈ ಅವಕಾಶಗಳನ್ನು ಎಷ್ಟು ಚೆನ್ನಾಗಿ ಬಳಸಲಾಗಿದೆ ಎಂಬುದು ಮುಖ್ಯವಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಕೃತಕ ಗರ್ಭಧಾರಣೆಯ ವಿಧಾನದ ಮೂಲಕ ಸಂತಾನ ಅಪೇಕ್ಷಿತರಿಗೆ ಬಹಳ ಒತ್ತಡದ ದಿನ ಇದಾಗಿದೆ. ದಂಪತಿ ಮಧ್ಯೆ ಯಾವುದೋ ಮೂರನೇ ವ್ಯಕ್ತಿಯ ಕಾರಣಕ್ಕೆ ವಿಪರೀತ ಮಾತಿಗೆ ಮಾತು ಬೆಳೆಯುವಂಥ ಸಾಧ್ಯತೆ ಇದೆ. ಈ ಹಿಂದೆ ಯಾವಾಗಲೋ ಆಡಿದ ಮಾತಿನ ರೆಕಾರ್ಡಿಂಗ್ ಮುಂದಿಟ್ಟುಕೊಂಡು ಜೋರು ಜಗಳಾಗಬಹುದು. ನಿಮಗೆ ಮುಖ್ಯವಾಗಿ ಗೊತ್ತಿಲ್ಲದ ಸನ್ನಿವೇಶವನ್ನು ನೋಡಿಕೊಂಡು, ನೀನು ಹೇಗೆ ನನಗೆ ಗೊತ್ತಿಲ್ಲವಾ ಎಂಬ ರೀತಿಯ ಮಾತುಗಳನ್ನು ಬೇಡ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *