ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 23ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 23ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9 ರ ಮಾರ್ಚ್ 23 ರ ದಿನಭವಿಷ್ಯ

ಮದುವೆ- ಪ್ರೀತಿ, ಪ್ರೇಮದ ವಿಚಾರಗಳನ್ನು ಮಾತನಾಡುತ್ತೀರಿ ಎಂದಾದಲ್ಲಿ ಈ ದಿನ ಹಳದಿ ಬಣ್ಣದ ಬಟ್ಟೆ ಧರಿಸಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಯಾರ ಉದ್ಯೋಗಕ್ಕೆ ಸಂಬಂಧಿಸಿದಂಥ ಪರೀಕ್ಷೆಗಳನ್ನು ಬರೆದಿರುತ್ತಾರೋ ಅಂಥವರಿಗೆ ಸುದ್ದಿ ಕೇಳುವಂಥ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಮುಖಾಂತರ ಉಲ್ಲೇಖಗಳು ಬರಬಹುದು. ಇದು ನಿಮ್ಮ ಮನಸ್ಸಿಗೆ ಒಪ್ಪುವ ಸಾಧ್ಯತೆಗಳು ಸಹ ಹೆಚ್ಚಿವೆ. ಕೊನೆ ಕ್ಷಣದಲ್ಲಿ ನಿರ್ಧಾರಗಳಲ್ಲಿ ಬಹಳ ಏಳುಪೇರು ಮಾಡಲಿದ್ದೇನೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಪ್ರೀತಿ- ಪ್ರೇಮದಲ್ಲಿ ಅಂದುಕೊಳ್ಳುವ ಕೆಲವು ಬೆಳವಣಿಗೆಗಳು ನಡೆಯಲಿವೆ. ಈ ಹಿಂದೆ ಕೆಲವು ಘಟನೆಗಳಿಂದಾಗಿ ಮಾತು, ಟೀಕೆ, ಆಕ್ಷೇಪಗಳಿಗೆ ಇಡೀ ದಿನ ತಲೆ ಕೆಡಿಸಿಕೊಂಡಿದೆ. ಯಾರೇ ನಿಮ್ಮ ಕೆಲಸದ ಬಗ್ಗೆ ಆಕ್ಷೇಪ ಹೇಳಿದರೂ ಅದನ್ನು ತೋರಿಸುವಂತೆ ನಯವಾಗಿಯೇ ಕೇಳಿ. ಹಾಗೂ ಅವರು ನಿಜವಾಗಿಯೂ ತಪ್ಪುಗಳನ್ನು ತೋರಿಸಿದ್ದೇ ಆದಲ್ಲಿ ತಿದ್ದುಕೊಳ್ಳುವುದಕ್ಕೆ ಪ್ರಯತ್ನಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ತಂದೆ- ತಾಯಿಯ ಆರೋಗ್ಯದಲ್ಲಿ ಏನಾದರೂ ಸಮಸ್ಯೆಗಳು ಇದ್ದಲ್ಲಿ ಪರಿಣತ-ತಜ್ಞ ವೈದ್ಯರ ನೆರವು ನಿಮ್ಮ ಪಾಲಿಗೆ ದೊರೆಯಲಿದೆ. ಆತಂಕಗಳು ದೂರವಾಗುವುದಕ್ಕೆ ಹಿರಿಯರು ಸಹಕಾರ ನೀಡಲಿದ್ದಾರೆ. ನಿಮ್ಮ ಅದೃಷ್ಟವು ಈ ದಿನ ಅಚ್ಚರಿಯ ರೀತಿಯಲ್ಲಿ ಕೆಲಸ ಮಾಡುತ್ತದೆ. ಈ ಹಿಂದೆ ಯಾವಾಗಲೋ ಮಾಡಿದ ಕೆಲಸಕ್ಕೆ ಮೆಚ್ಚುಗೆ ಎಂಬಂತೆ ಅದೇ ಕೆಲಸಕ್ಕೆ ಸಂಬಂಧಿಸಿದವರು ಹುಡುಕಿಕೊಂಡು ಬಂದರು, ನಿಮಗೆ ಕೆಲಸಗಳನ್ನು ಒಪ್ಪಿಸುವ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *