ಸುದೀಪ್ ನಟನೆಯ ‘ಮಾರ್ಕ್’ (ಮಾರ್ಕ್) ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಬಂದಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಸಹ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಮುಂಚೆಯೇ, ‘ಮಾರ್ಕ್’ ಸಿನಿಮಾ ವಿರುದ್ಧ ಸಂಚು ನಡೆದಿತ್ತು, ಅದನ್ನು ಸೋಲಿಸಿಯೇ ಸಿದ್ಧ ಎಂದು ಕೆಲವರು ಸವಾಲು ಹಾಕಿದ್ದರು. ಇದರ ನಡುವೆಯೂ ಸಿನಿಮಾ ಗೆಲುವಿನತ್ತ ದಾಪುಗಾಲು ಹಾಕಿದೆ. ಇದೇ ಕಾರಣಕ್ಕೆ ಸುದೀಪ್ ಸೇರಿದಂತೆ ‘ಮಾರ್ಕ್’ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದ್ದು, ಸಿನಿಮಾ ನಿರ್ಮಾಣ ಮತ್ತು ಗೆಲುವಿಗೆ ಕಾರಣರಾದವರಿಗೆ ಧನ್ಯವಾದ ಹೇಳಲಿದೆ. ಕಾರ್ಯಕ್ರಮದ ಲೈವ್ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ