‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳ ಚಿತ್ರ ಹೇಗಿದೆ ಬಗ್ಗೆ ರಿಯಾಕ್ಷನ್ ಕೊಡುತ್ತಾ ಇದ್ದಾರೆ. ‘ಈ ಚಿತ್ರ 10 ಬಾರಿ ಸಿನಿಮಾ ನೋಡಿದರೂ ಬೇಸರ ಬರಲ್ಲ’. ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್‌ಗಳು ಇವೆ ಎಂದು ಕೂಡ ಸುದೀಪ್ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಚಿತ್ರ ಒಟ್ಟಾರೆ ಗಮನ ಸೆಳೆಯುವ ರೀತಿಯಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.