Video:ದೆಹಲಿಯ ಮೆಟ್ರೋ ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ, ಹಲವು ಗುಡಿಸಲುಗಳು ಭಸ್ಮ, ಓರ್ವ ಸಾವು

Video:ದೆಹಲಿಯ ಮೆಟ್ರೋ ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ, ಹಲವು ಗುಡಿಸಲುಗಳು ಭಸ್ಮ, ಓರ್ವ ಸಾವು


ನವದೆಹಲಿ, ನವೆಂಬರ್ 08: ದೆಹಲಿಯ ರೋಹಿಣಿ ಪ್ರದೇಶದ ರಿಥಾಲಾ ಮೆಟ್ರೋ ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗುಡಿಸಲು ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಘಟನೆಯಾಗಿದೆ. ಸುಮಾರು 400 ರಿಂದ 500 ಗುಡಿಸಲುಗಳು ಬೆಂಕಿಯಲ್ಲಿ ಸಂಪೂರ್ಣವಾಗಿ ಸುತ್ತುಹೋಗಿವೆ. ಕೆಲವು ಪ್ರದೇಶಗಳಲ್ಲಿ ಸಂಗ್ರಹವಾಗಿರುವ ಪ್ಲಾಸ್ಟಿಕ್ ತ್ಯಾಜ್ಯದ ರಾಶಿಗಳು ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿವೆ ಎಂದು ಅಧಿಕಾರಿಗಳು.ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿರುವ ಮಾಹಿತಿ ಲಭ್ಯವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *