ಅಬ್ಬಬ್ಬಾ..! ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಏನ್ ಜನ ಗುರು

ಅಬ್ಬಬ್ಬಾ..! ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಏನ್ ಜನ ಗುರು


ಚಿಕ್ಕಬಳ್ಳಾಪುರ, (ಸೆಪ್ಟೆಂಬರ್ 14): ಜಿಲ್ಲೆಯ ಗೌರಿಬಿದನೂರು ನಗರದ ವಿದ್ಯಾಗಣಪತಿ ಬಳಗ ಪ್ರತಿಷ್ಠಪನೆ ಮಾಡಿದ್ದ ಮಾಡಿದ್ದ 22 ಅಡಿ ವಿಶೇಷ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ಜನ ಸಮೂಹ. ನಗರದ ನಗರ ಠಾಣೆ, ಗೌರಿಬಿದನೂರು ನಗರದ ಎಂಜಿ ವೃತ್ತ, ಅಂಬೇಡರ್,. ನಾಗಯ್ಯರೆಡ್ಡಿ, ನ್ಯಾಷನಲ್ ಕಾಲೇಜು ರಸ್ತೆ ಗಣೇಶನ ಮೆರವಣಿಗೆ ಸಾಗಿದ್ದು, ಸಾವಿರರಾರು ಯುವಕ ಡಿ.ಜೆ ಹಾಡಿಗೆ ಭರ್ಜರಿ.



Source link

Leave a Reply

Your email address will not be published. Required fields are marked *