Headlines

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ಗೆಲುವು, ತಮಿಳುನಾಡಿನ ಅರ್ಜಿ ವಜಾ

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ಗೆಲುವು, ತಮಿಳುನಾಡಿನ ಅರ್ಜಿ ವಜಾ


ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಗೆಲುವು (ಸಾಂದರ್ಭಿಕ ಚಿತ್ರ)

ಜನವರಿ, ನವೆಂಬರ್ 13: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದೆ. ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಯೋಜನೆ ಮುಂದುವರೆಯಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.

(ಮಾಹಿತಿ ಅಪ್‌ಡೇಟ್ ಆಗುತ್ತಿದೆ)



Source link

Leave a Reply

Your email address will not be published. Required fields are marked *