ಯುದ್ಧ 38ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ನಡೆಸಿದ ಭೀಕರ ದಾಳಿಗೆ ಅಮೆರಿಕದ ಅತ್ಯಾಧುನಿಕ ಯುದ್ಧ ವಿಮಾನಗಳು ನಾಶವಾಗಿವೆ. ಇಸ್ರೇಲ್‌ನ ಹೈಫಾ, ಟೆಲ್ ಅವೀವ್ ನಗರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಅಮೆರಿಕ-ಇಸ್ರೇಲ್ ಪಡೆಗಳು ಟೆಹ್ರಾನ್ ಮೇಲೆ ಜಂಟಿ ವೈಮಾನಿಕ ದಾಳಿ ನಡೆಸಿವೆ.