
‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19 ರಂದು ರಿಲೀಸ್ ಆಗುತ್ತಿದೆ. ಮಾರ್ಚ್ 18 ರಂದು ಚಿತ್ರಕ್ಕೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ. ಮೈಸೂರಲ್ಲಿ ಮೊದಲ ಶೋ ಬುಕಿಂಗ್ ಓಪನ್ ಆಗಲಿದೆ. ಈ ವಿಷಯ ತಿಳಿದು ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಈ ಸಂದರ್ಭದ ವಿಡಿಯೋನ ಮಿಲನ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.