ಶಿವಮೊಗ್ಗ, (ಮಾರ್ಚ್ 02): ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಅವರು ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬದಲ್ಲಿ 30ಕ್ಕೂ ಅಧಿಕ ಕಾರ್ಮಿಕರು ಹಾಗೂ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಮತ್ತು ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಲಾಗಿದೆ. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಇನ್ನು ಸೊರಬದಲ್ಲಿ 97 ವರ್ಷ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಹಾಗೂ ಪೋಷಕರಿಗೆ ವಿಮಾನಯಾನ ಭಾಗ್ಯ ಸಿಕ್ಕಿದೆ. ಇಂದು (ಮಾರ್ಚ್ 02) ಮೊದಲ ಬಾರಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ, ಸಚಿವರು ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿ ಫುಲ್ ಖುಷ್ ಆದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.