ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​: ರಾಮಲಿಂಗಾರೆಡ್ಡಿ ಏನಂದ್ರು?

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​: ರಾಮಲಿಂಗಾರೆಡ್ಡಿ ಏನಂದ್ರು?


ಬಜೆಟ್ ಬಗ್ಗೆ ಶಾಸಕ ಇಕ್ಬಾಲ್ ಹೇಳಿಕೆಯಿಂದ ಕಾಂಗ್ರೆಸ್ ಗೆ ಡ್ಯಾಮೇಜ್: ರಾಮಲಿಂಗಾರೆಡ್ಡಿ ಏನಂದ್ರು?

ಬೆಂಗಳೂರು, ಮಾರ್ಚ್ 13: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಬಗ್ಗೆ ಸ್ವಪಕ್ಷ ಶಾಸಕ ಇಕ್ಬಾಲ್ ಹುಸೇನ್ ಅವರು ಸಾರಿಗೆ ಸಚಿವ ಹೇಳಿಕೆ ನೀಡಿದ್ದಾರೆ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಕ್ಬಾಲ್ ಹುಸೇನ್, ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಚರ್ಚಿಸಬಾರದು. ಯಾವುದೇ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳು ಅಥವಾ ಉಪಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿ ಪರಿಹಾರ ನೀಡಬೇಕು. ಮಾಧ್ಯಮಗಳ ಮುಂದೆ ಮಾತನಾಡುವುದರಿಂದ ಪಕ್ಷಕ್ಕೆ ಹಾನಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಸಮಾಧಾನ ತಂದಿಲ್ಲ. ಆಯವ್ಯಯ ಮಂಡನೆಗೂ ಮುನ್ನವೇ ಸಿಎಂ ಭೇಟಿಯಾಗಿ ಕ್ಷೇತ್ರಗಳ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೆ. ಹೀಗಾಗಿ ಹೆಚ್ಚಿನ ಅನುದಾನದ ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿದೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *