Skip to content
February 25, 2026
  • ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು?
  • Gold Rate Today: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ
  • ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್​​: ಕಾರಣ ಇಲ್ಲಿದೆ
  • ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ | Odisha Vigilance Officials Raid Rs 4 Crore Unaccounted Cash Found Debabrata Mohanty Bhubaneswar Flat Mrq

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು?

    ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು?

    1 minute ago
  • Gold Rate Today: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ

    Gold Rate Today: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ

    4 minutes ago
  • ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್​​: ಕಾರಣ ಇಲ್ಲಿದೆ

    ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್​​: ಕಾರಣ ಇಲ್ಲಿದೆ

    6 minutes ago
  • ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ | Odisha Vigilance Officials Raid Rs 4 Crore Unaccounted Cash Found Debabrata Mohanty Bhubaneswar Flat Mrq

    ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ | Odisha Vigilance Officials Raid Rs 4 Crore Unaccounted Cash Found Debabrata Mohanty Bhubaneswar Flat Mrq

    9 minutes ago
  • ಸಿಹಿ ಗೆಣಸು ಎಲ್ಲರಿಗೂ ಇಷ್ಟ, ಆದರೆ ಇವರು ಸಿಹಿ ಗೆಣಸನ್ನು ಮುಟ್ಟಲೇಬಾರದು

    ಸಿಹಿ ಗೆಣಸು ಎಲ್ಲರಿಗೂ ಇಷ್ಟ, ಆದರೆ ಇವರು ಸಿಹಿ ಗೆಣಸನ್ನು ಮುಟ್ಟಲೇಬಾರದು

    11 minutes ago
  • ಅಷ್ಟಕ್ಕೂ ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ತಂದೆಗೆ ಏನಾಗಿದೆ? ರಿಂಕು ದಿಢೀರ್ ತಂಡ ತೊರೆದಿದ್ದೇಕೆ?

    ಅಷ್ಟಕ್ಕೂ ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ತಂದೆಗೆ ಏನಾಗಿದೆ? ರಿಂಕು ದಿಢೀರ್ ತಂಡ ತೊರೆದಿದ್ದೇಕೆ?

    14 minutes ago
  • Home
  • ಈಗ ಕನ್ನಡ
  • ಸಚಿವ ಸತೀಶ್ ಜಾರಕಿಹೊಳಿ‌ ಕರೆದೊಯ್ಯಬೇಕಿದ್ದ ವಾಹನದಲ್ಲಿ ದಿಢೀರ್ ಇಂಧನ ಸೋರಿಕೆ: ಕೊನೆ ಕ್ಷಣದಲ್ಲಿ ಆದದ್ದೇನು? | Minister Satish Jarkiholi Vehicle Fuel Leak At Karnataka Rajyotsava Belagavi Mrq
  • ಈಗ ಕನ್ನಡ

ಸಚಿವ ಸತೀಶ್ ಜಾರಕಿಹೊಳಿ‌ ಕರೆದೊಯ್ಯಬೇಕಿದ್ದ ವಾಹನದಲ್ಲಿ ದಿಢೀರ್ ಇಂಧನ ಸೋರಿಕೆ: ಕೊನೆ ಕ್ಷಣದಲ್ಲಿ ಆದದ್ದೇನು? | Minister Satish Jarkiholi Vehicle Fuel Leak At Karnataka Rajyotsava Belagavi Mrq

anil4 months ago01 mins
ಸಚಿವ ಸತೀಶ್ ಜಾರಕಿಹೊಳಿ‌ ಕರೆದೊಯ್ಯಬೇಕಿದ್ದ ವಾಹನದಲ್ಲಿ ದಿಢೀರ್ ಇಂಧನ ಸೋರಿಕೆ: ಕೊನೆ ಕ್ಷಣದಲ್ಲಿ ಆದದ್ದೇನು? | Minister Satish Jarkiholi Vehicle Fuel Leak At Karnataka Rajyotsava Belagavi Mrq

Satish Jarkiholi vehicle fuel leak: ಬೆಳಗಾವಿಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಪಥಸಂಚಲನ ಪರಿವೀಕ್ಷಣಾ ವಾಹನದಲ್ಲಿ ದಿಢೀರ್ ಇಂಧನ ಸೋರಿಕೆಯಾಗಿದೆ. ಈ ಅನಿರೀಕ್ಷಿತ ಘಟನೆಯಿಂದಾಗಿ, ಕೊನೆ ಕ್ಷಣದಲ್ಲಿ ಸಚಿವರ ಪರಿವೀಕ್ಷಣೆಯನ್ನು ರದ್ದುಗೊಳಿಸಲಾಯಿತು.

1 Min read

Published : Nov 01 2025, 10:23 AM IST

15

ವಾಹನದಲ್ಲಿ ಇಂಧನ ಸೋರಿಕೆ

Image Credit : Asianet News

ವಾಹನದಲ್ಲಿ ಇಂಧನ ಸೋರಿಕೆ

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ‌ ಕರೆದೊಯ್ಯಬೇಕಿದ್ದ ವಾಹನದಲ್ಲಿ ದಿಢೀರ್ ಇಂಧನ ಸೋರಿಕೆಯಾಗಿತ್ತು. ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

25

ಏರ್ ಗ್ಯಾಸ್ ಸಿಂಪಡಣೆ

Image Credit : Asianet News

ಏರ್ ಗ್ಯಾಸ್ ಸಿಂಪಡಣೆ

ಸಚಿವರ ಪಥಸಂಚಲನ ಪರಿವೀಕ್ಷಣೆಗೆ ವಾಹನವನ್ನು ಸಹ ಹೂಗಳಿಂದ ಅಲಂಕರಿಸಲಾಗಿತ್ತು. ತೆರೆದ ವಾಹನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ತೆರಳಬೇಕಿತ್ತು. ಕ್ರೀಡಾಂಗಣದಲ್ಲಿ ವಾಹನ ನಿಲ್ಲಿಸಿದಾಗ ಇಂಧನ ಸೋರಿಕೆಯಾಗುತ್ತಿರೋದು ಕಂಡು ಬಂದಿದೆ. ಇಂಧನ ಸೋರಿಕೆ ಹಿನ್ನೆಲೆಯಲ್ಲಿ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಯಿಂದ ಏರ್ ಗ್ಯಾಸ್ ಸಿಂಪಡಣೆ ಮಾಡಿದ್ದಾರೆ.

35

ದಿಢೀರ್ ಇಂಧನ ಸೋರಿಕೆಗೆ ಕಾರಣ ಏನು?

Image Credit : Asianet News

ದಿಢೀರ್ ಇಂಧನ ಸೋರಿಕೆಗೆ ಕಾರಣ ಏನು?

45

ಕನ್ನಡಮಯವಾದ ಬೆಳಗಾವಿ

Image Credit : Asianet News

ಕನ್ನಡಮಯವಾದ ಬೆಳಗಾವಿ

55

ಕನ್ನಡ ರಾಜ್ಯೋತ್ಸವ

Image Credit : Asianet News

ಕನ್ನಡ ರಾಜ್ಯೋತ್ಸವ

ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವು ಕರ್ನಾಟಕದ ಸಂಸ್ಥಾಪನಾ ದಿನವಾಗಿದೆ. 1956 ರ ನವೆಂಬರ್ 1 ರಂದು ಮೈಸೂರು ರಾಜ್ಯವನ್ನು (ಈಗಿನ ಕರ್ನಾಟಕ) ಕನ್ನಡ ಮಾತನಾಡುವ ಎಲ್ಲಾ ಪ್ರದೇಶಗಳನ್ನು ಒಗ್ಗೂಡಿಸಿ ರಚಿಸಲಾಯಿತು. ಈ ಹಬ್ಬದ ಮುಖ್ಯ ಉದ್ದೇಶಗಳು ಕರ್ನಾಟಕದ ಏಕೀಕರಣವನ್ನು ಸ್ಮರಿಸುವುದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸುವುದು, ಮತ್ತು ನಾಡಿನ ಸಾಧಕರನ್ನು ಗೌರವಿಸುವುದಾಗಿದೆ.

ಇದನ್ನೂ ಓದಿ:  ಕನ್ನಡ ರಾಜ್ಯೋತ್ಸವ 2025: ನಿಮ್ಮ ಆಪ್ತರಿಗೆ ಕನ್ನಡಿಗರ ಹಬ್ಬದ ಶುಭಾಶಯ ತಿಳಿಸಿ

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: ವಿಜಯಪುರದಲ್ಲಿ ವಾಸವಿದ್ದ ತಮಿಳುನಾಡು ಮೂಲದ‌ ಉಗ್ರನ ಬಗ್ಗೆ ಹೊರಬಿತ್ತು ಸ್ಫೋಟಕ ಮಾಹಿತಿ: ಕರ್ನಾಟಕದ ಹಲವೆಡೆ ಓಡಾಡಿದ್ದ ಪಾತಕಿ
Next: ರಾಜ್ಯೋತ್ಸವ ವಿಶೇಷ: ಕನ್ನಡ ಮತ್ತು ಕನ್ನಡ ಚಿತ್ರರಂಗ

Leave a Reply Cancel reply

Your email address will not be published. Required fields are marked *

Related News

ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು?

ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು?

anil1 minute ago 0
Gold Rate Today: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ

Gold Rate Today: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ

anil4 minutes ago 0
ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್​​: ಕಾರಣ ಇಲ್ಲಿದೆ

ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್​​: ಕಾರಣ ಇಲ್ಲಿದೆ

anil6 minutes ago 0
ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ | Odisha Vigilance Officials Raid Rs 4 Crore Unaccounted Cash Found Debabrata Mohanty Bhubaneswar Flat Mrq

ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ | Odisha Vigilance Officials Raid Rs 4 Crore Unaccounted Cash Found Debabrata Mohanty Bhubaneswar Flat Mrq

anil9 minutes ago 0
all rights reserved kannadaprajavani.in@2025 Powered By BlazeThemes.