ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್ ಅಚ್ಚರಿ ಮಾತು

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್ ಅಚ್ಚರಿ ಮಾತು


ಬೆಳಗಾವಿ, ಡಿಸೆಂಬರ್ 12: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಶುಕ್ರವಾರ ಹೇಳಿದ್ದಾರೆ. ಗುರುವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿರುವ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ನಡೆದ ಡಿನ್ನರ್ ಮೀಟಿಂಗ್‌ಗೆ ತಮಗೂ ಆಹ್ವಾನವಿದೆ ಎಂದಿರುವ ಅವರು, ಸ್ನೇಹಿತರ ಮನೆಗೆ ತೆರಳಲು ಔತಣಕೂಟಕ್ಕೆ ಹೋಗಲಿಲ್ಲ. ಡಿಕೆಶಿ ಸಿಎಂ ಆಗಲಿ ಎಂದ ನನಗೂ ಆಸೆ ಇದೆ. ಆದರೆ, ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ನಮ್ಮ ಅಭಿಪ್ರಾಯಗಳನ್ನು ನಾವು ಹೇಳಬಹುದು, ಆದರೆ ಅಂತಿಮ ತೀರ್ಮಾನ ಹೈಕಮಾಂಡ್‌ನದ್ದಾಗಿರುತ್ತದೆ. ನಮ್ಮ ಪಕ್ಷ ಹೈಕಮಾಂಡ್ ನಿರ್ದೇಶನದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಅವರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *