Headlines

ಸರ್, ಪ್ಲೀಸ್ ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ | Minor Son Asks Police To Stop Fathers Seventh Marriage In Azamgarh Uttar Pradesh Mrq

ತಂದೆಯ ಮದುವೆಗಳು ಕುಟುಂಬದ ಆರ್ಥಿಕಸ್ಥಿತಿ ಮೇಲೆ ಪರಿಣಾಮ ಬೀರುತ್ತಿದೆ. ಏಳನೇ ಮದುವೆಯ ಖರ್ಚಿಗಾಗಿ ತಂದೆ ಪೂರ್ವಜರ ಜಮೀನು ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಶನಿ ಮೌರ್ಯ ಹೇಳಿದ್ದಾನೆ. ಪೂರ್ವಜರಿಂದ ಬಂದಿರುವ ಜಮೀನು ಮಾರಾಟ ಸಂಬಂಧ ತಂದೆ ಮುಂಗಡವಾಗಿ 50 ಸಾವಿರ ರೂಪಾಯಿ ಹಣ ಪಡೆದುಕೊಂಡಿದ್ದಾರೆ. ಕುಟುಂಬದ ಅರ್ಧದಷ್ಟು ಜಮೀನು ಈಗಾಗಲೇ ಅಡಮಾನದಲ್ಲಿದ್ದು, ಅದರ ಸಾಲವನ್ನು ಮಕ್ಕಳೇ ಪಾವತಿಸುತ್ತಿದ್ದಾರೆ. ಈ ಜಮೀನು ಮಾರಾಟವಾದರೆ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಲಿದೆ ಎಂದು ಶನಿ ಮೌರ್ಯ ಪೊಲೀಸರಿಗೆ ವಿವರಿಸಿದ್ದಾನೆ.

ಇದನ್ನೂ ಓದಿ: ಹಾಯ್, ಹೆಲೋ ಅಂತಾಳೆ, ಲಾಡ್ಜ್‌ಗೆ ಕರೀತಾಳೆ; ಸ್ನಾನ ಮಾಡಿ ಅಂತ ಬಟ್ಟೆ ಬಿಚ್ಚಿಸ್ತಾಳೆ!

Source link

Leave a Reply

Your email address will not be published. Required fields are marked *