Headlines

ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ ನೋಡಿ!

ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ ನೋಡಿ!


ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ ನೋಡಿ!

ಮಡಿಕೇರಿ, ಏಪ್ರಿಲ್ 04: ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾಫಿ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಂಎಲ್‌ಸಿ ಸುಜಾ ಕುಶಾಲಪ್ಪ ಅವರ ಎಸ್ಟೇಟ್‌ನಲ್ಲಿ ನೌಕರನಾಗಿದ್ದ ಪೊನ್ನಪ್ಪ ಕಾಫಿ ಕದ್ದಿರುವುದು ಇದೆ. ಶಾಸಕರ ಮನೆಯಲ್ಲೇ ನಡೆದ ಈ ಪ್ರಕರಣದಲ್ಲಿ, ಪೊನ್ನಪ್ಪನನ್ನು ಸುಜಾ ಕುಶಾಲಪ್ಪ ಅವರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಕಾಫಿಯನ್ನು ಕದ್ದಿದ್ದಾಗಿ ಆರೋಪಿಸಲಾಗಿದೆ. ವೇಳೆ ತನ್ನ ಆರೋಪಿ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತಿಂಗಳ ಹಿಂದೆ ನಡೆದ ಈ ಘಟನೆ ಇದೀಗ ಬಹಿರಂಗವಾಗಿದೆ, ತಪ್ಪೊಪ್ಪಿಗೆ ಹಿನ್ನೆಲೆ ಸುಜಾ ಕುಶಾಲಪ್ಪ ಅವರು ಪ್ರಕರಣವನ್ನು ದಾಖಲಿಸಿದ್ದಾರೆ ಮಾನವೀಯತೆಯ ದೃಷ್ಟಿಯಿಂದ ಕ್ಷಮೆ ನೀಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *