ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ

ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್​ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ


ಬೆಂಗಳೂರು, ಜನವರಿ 19: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕ್ರಮವು ಜನವರಿ 27 ರಿಂದ ನಡೆಯಲಿರುವ ಎರಡನೇ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಸಿಬ್ಬಂದಿಯ ಮೊಬೈಲ್ ಬಳಕೆಗೆ ಕಡಿವಾಣ ಹಾಕದಿದ್ದರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *