Headlines

ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ

ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ


ಈ ಉತ್ಪನ್ನ ಹಸನ್ ಐಸಾಖಿಲ್ ಆರಂಭಿಕನಾಗಿ ಕಣಕ್ಕಿಳಿದರೆ, ಮೊಹಮ್ಮದ್ ನಬಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಜೊತೆಗೆ ಈ ಜೋಡಿಯು 53 ರನ್ಗಳ ಜೊತೆಯಾಟವಾಡುವ ಮೂಲಕ ಟಿ20 ಇತಿಹಾಸದಲ್ಲೇ ಅರ್ಧಶತಕದ ಪಾಲುದಾರಿಕೆಯನ್ನು ನಿಭಾಯಿಸಿದ ವಿಶ್ವದ ಮೊದಲ ತಂದೆ-ಮಗ ಜೋಡಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.



Source link

Leave a Reply

Your email address will not be published. Required fields are marked *