Headlines

ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ: ಅಬ್ಬಾಬ್ಬ ಭಯಾನಕ ವಿಡಿಯೋ ಇಲ್ಲಿದೆ ನೋಡಿ

ಮುಂಬೈ, ಏ. 4: ರೇವಿಸ್ ಎಂಬ ಮಾರಕ ಕಾಯಿಲೆಗೆ ತುತ್ತಾದ ಪ್ರಾಣಿ ಎಷ್ಟು ಅಪಾಯಕಾರಿ ಆಗಬಲ್ಲದು ಎಂಬುದು ಈ ಇತ್ತೀಚಿನ ವಿಡಿಯೋ ಮೂಲಕ ಸಾಬೀತಾಗಿದೆ. ಸಾರ್ವಜನಿಕ ಸ್ಥಳದ ನಾಯಿಯೊಂದು ವಿವೇಚನೆ ಇಲ್ಲದೆ ಅಲ್ಲಿರುವ ಪ್ರತಿಯೊಬ್ಬರ ಮೇಲೆ ದಾಳಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಕೇಳುವಂತೆ, ನಾಯಿಯೊಂದು ಅತಿ ವೇಗವಾಗಿ ಓಡಿಬಂದು ಅಲ್ಲಿ ನಿಂತಿದ್ದರ ಮೇಲೆ ದಾಳಿ ಮಾಡುತ್ತಾನೆ. ಕೇವಲ 30 ಸೆಕೆಂಡ್‌ಗಳ ಅಂತರದಲ್ಲಿ ಆ ನಾಯಿ ಸುಮಾರು ನಾಲ್ಕೈದು ಜನರನ್ನು ಕಚ್ಚಿ ಗಾಯಗೊಳಿಸಿದೆ. ರೇವಿಸ್ ಸೋಂಕಿಗೆ ಒಳಗಾದ ನಾಯಿಗಳಲ್ಲಿ ಇಂತಹ ಅತಿಯಾದ ಆಕ್ರಮಣಕಾರಿ ಸ್ವಭಾವ (ಫ್ಯೂರಿಯಸ್ ರೇಬೀಸ್) ಕಂಡುಬರುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *